ಭಾರತ-ರಷ್ಯಾ ನಡುವಿನ 19ನೇ ವಾರ್ಷಿಕ ಶೃಂಗಸಭೆ ಆರಂಭಗೊಳ್ಳಲಿದ್ದು, ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ.
ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಿವೆ. ಆ ಪೈಕಿ 39,000 ಕೋಟಿ ರೂ.
ವೆಚ್ಚದಲ್ಲಿ ಎಸ್-400 ಟ್ರಯಂಫ್ ಕ್ಷಿಪಣಿ ನಿರೋಧಕ ವಾಯು ರಕ್ಷಣಾ ವ್ಯವಸ್ಥೆ ಖರೀದಿ,
ಕಮೋವ್ ಕಾಪ್ಟರ್ ಉತ್ಪಾದನೆಗೆ ಒಡಂಬಡಿಕೆ,
ಪರಮಾಣು ಇಂಧನ ಚಾಲಿತ ಸಬ್ ಮರೀನ್ ಖರೀದಿ,
ಭಾರತದ ಗಗನಯಾನಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಕರೆದೊಯ್ಯಲು ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಗಳಿವೆ.

No comments:
Post a Comment