ಎಚ್1ಎನ್ 1 ಲಕ್ಷಣಗಳೇನು? ಮುನ್ನೆಚ್ಚರಿಕೆ ವಿಧಾನಗಳೆನು?
ಹಂದಿಜ್ವರದ ಲಕ್ಷಣಗಳೇನು?
* ಇದೊಂದು ಸಾಂಕ್ರಾಮಿಕ ರೋಗವಾಗಿದೆ. ಗಾಳಿಯ ಮೂಲಕ ರೋಗಾಣುಗಳು ಹರಡುತ್ತವೆ.
* ಸತತ ಕೆಮ್ಮು, ಅತೀವ ಜ್ವರ, ಕಫಗಟ್ಟಿರುವ ಗಂಟಲು, ಇಡಿಯ ದೇಹದ ಒಂದೊಂದು ಅಂಗವೂ ನೋವಿನಿಂದ ಕಿರುಗುಟ್ಟುವುದು, ಸುಸ್ತು, ತಲೆ ಎತ್ತಲಾರದಷ್ಟು ತಲೆನೋವು ಮತ್ತು ವಾಂತಿ ಮತ್ತು ಬೇಧಿ.
* ಈ ವೈರಸ್ ಪೀಡಿತ ಹಂದಿಯ ಮಾಂಸವನ್ನು ಸರಿಯಾಗಿ ಸ್ವಚ್ಛಗೊಳಿಸದೇ ಅಥವಾ ಬೇಯಿಸದೇ ತಿಂದರೆ ರೋಗ ಸಂಭವವಿರುತ್ತದೆ.
* ರೋಗಾಣು ಬೆರೆತ ನೀರು, ಮಾಂಸ, ಸೇವಿಸುವುದರಿಂದ ರೋಗ ಹರಡಬಹುದು.
* ಹಂದಿಜ್ವರ ಪೀಡಿತ ವ್ಯಕ್ತಿಯ ಜೊಲ್ಲು, ಸೀನಿನ ಮೂಲಕ ಸಿಡಿದ ದ್ರವ ಆಹಾರ ವಸ್ತುಗಳಿಗೆ ಸೇರಿದರೆ ಸೊಂಕು ತಗಲುವ ಸಾಧ್ಯತೆಯಿದೆ.
* ಮೂಗಿಗೆ ಸದಾ ಬಟ್ಟೆ ಕಟ್ಟಿಕೊಳ್ಳುವುದರಿಂದ ಕೆಲ ಪ್ರಮಾಣದಲ್ಲಿ ರೋಗ ಹರಡುವುದನ್ನು ತಡೆಯಬಹುದು.
ಎಚ್ಚರಿಕೆ ಕ್ರಮಗಳು:
* ಮನೆಯಲ್ಲಿ ಬಿಸಿನೀರನ್ನು ಸೇವಿಸುವುದು, ಸಣ್ಣ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕು, ನೀರಿನಲ್ಲಿ ಆಡಲು ಬಿಡಬಾರದು ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.
* ನದಿ ಪಾತ್ರದ ಪ್ರವಾಸಿತಾಣಗಳಿಗೆ ಹೋಗುವಾಗ, ಆಸ್ಪತ್ರೆಗಳಿಗೆ ಭೇಟಿ ನೀಡುವಾಗ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ವೇಳೆ ಮುಖಕ್ಕೆ ಮಾಸ್ಕ್ ಧರಿಸಬೇಕು.
* ಮನೆಯಲ್ಲಿ ಯಾರಿಗಾದರೂ ಎಚ್1ಎನ್1 ಸೋಂಕಿದರೆ ಇತರೆ ಸದಸ್ಯರು ಮಾಸ್ಕ್‌ಗಳನ್ನು ಧರಿಸಬೇಕು.
* ಸೋಂಕು ತಗುಲಿದವರನ್ನು ಪ್ರತ್ಯೇಕ ಕೋಣೆಯಲ್ಲಿರಿಸಿ ಹೆಚ್ಚಾಗಿ ಅವರೊಂದಿಗೆ ಸಂಪರ್ಕ ಬೆಳೆಸಬಾರದು ಮತ್ತು ಸೇವಿಸುವ ಆಹಾರ ಪಾತ್ರೆಗಳನ್ನೂ ಸಹ ಕ್ರಿಮಿನಾಶಕ ಅಥವಾ ಉಪ್ಪು ನೀರಿನಿಂದ ತೊಳೆಯಬೇಕು.
* ಈ ರೋಗದ ಸೋಂಕಿರುವ ಸ್ಥಳಗಳಲ್ಲಿ ಮೂಗು, ಬಾಯಿಯನ್ನು ಕರವಸ್ತ್ರ ಅಥವಾ ಮಾಸ್ಕ್‌ನಿಂದ ಮುಚ್ಚಿಕೊಳ್ಳಬೇಕು. ಕೈ ತೊಳೆಯದೆ ಯಾವುದೇ ಆಹಾರ ಸೇವನೆ ಮಾಡಬಾರದು. ಜ್ವರದ ಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯರ ಸಲಹೆ ಮೇರೆಗೆ ಔಷಧ ತೆಗೆದುಕೊಳ್ಳಬೇಕು.

No comments:
Post a Comment