* ಬಜೆಟ್ನಲ್ಲಿ ಕೌಶಲ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕಾಗಿ ರೂ 10 ಸಾವಿರ ಕೋಟಿ * narega ಯೋಜನೆಗೆ ರೂ 5 ಸಾವಿರ ಕೋಟಿ ಮೀಸಲಿರಿಸಲಾಗಿದೆ.
*ಮಕ್ಕಳ ಅಭಿವೃದ್ಧಿಗಾಗಿ ರೂ5 ಸಾವಿರ ಕೋಟಿ,
*ರಾಷ್ಟ್ರೀಯ ಮೂಲಸೌಕರ್ಯ ನಿಧಿಗೆ ರೂ5 ಸಾವಿರ ಕೋಟಿ ಮೀಸಲಿರಿಸಲಾಗಿದೆ.
*ರಾಷ್ಟ್ರೀಯ ಮೂಲಸೌಕರ್ಯ ನಿಧಿಗೆ ರೂ5 ಸಾವಿರ ಕೋಟಿ ಮೀಸಲಿರಿಸಲಾಗಿದೆ.
* ಚಿನ್ನದ ಮೇಲಿನ ಹೂಡಿಕೆಗಾಗಿ ‘ಪ್ರತ್ಯೇಕ ಚಿನ್ನ ನಗದೀಕರಣ’ ಯೋಜನೆಯನ್ನೂ ಸರ್ಕಾರ ಬಜೆಟ್ನಲ್ಲಿ ಪ್ರಕಟಿಸಿದೆ. ಇದರಡಿ ವಿದೇಶದಿಂದ ಆಮದು ಮಾಡಿಕೊಂಡ ಚಿನ್ನದ ಗಟ್ಟಿಗಳನ್ನೂ ನಗದಾಗಿ ಪರಿವರ್ತಿಸಲು ಅವಕಾಶ ಕಲ್ಪಿಸಲಾಗಿದೆ.
ತಯಾರಿಕಾ ವಲಯದಲ್ಲಿ ಹೂಡಿಕೆ ಉತ್ತೇಜಿಸಲು ಕ್ರಮ ಕೈಗೊಳ್ಳಲಾಗಿದೆ. ಈಗಿರುವ ಇನ್ಫ್ರಾಸ್ಟ್ರಕ್ಚರ್ ಫಂಡ್ಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆಗೂ ಅವಕಾಶ ನೀಡಲಾಗಿದೆ.
ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಿರುವ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ನಿರ್ಭಯ ನಿಧಿಗೆ ಮತ್ತೆ ರೂ 1 ಸಾವಿರ ಕೋಟಿಯನ್ನು ಸರ್ಕಾರ ಮೀಸಲಿರಿಸಿದೆ.
No comments:
Post a Comment