ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಹಾಗೂ ಜಾತಿ ಸಮೀಕ್ಷೆಗೆ ಪೈಲಟ್ ಗ್ರಾಮವಾಗಿ ಆಯ್ಕೆಯಾಗಿರುವ ಉಪ್ಪಿನಮೋಳೆ ಗ್ರಾಮದಲ್ಲಿ ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರ ಮನೆಯಿಂದ ಮಾಹಿತಿ ಕಲೆ ಹಾಕುವ ಮೂಲಕ ಗುರುವಾರ ಚಾಲನೆ ನೀಡಲಾಯಿತು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಒಂದೊಂದು ಪೈಲಟ್ ಗ್ರಾಮವಾಗಿ ಆಯ್ಕೆ ಮಾಡಿಕೊಂಡು ಸಮೀಕ್ಷೆ ನಡೆಸಲಾಗುತ್ತಿದೆ. *ಇದರಂತೆ ತಾಲ್ಲೂಕಿನ ಉಪ್ಪಿನಮೋಳೆ ಗ್ರಾಮದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರ ಮೆನಯಿಂದ ಇದಕ್ಕೆ ಚಾಲನೆ ನೀಡಲಾಗಿದೆ.
*ಏಪ್ರಿಲ್ ತಿಂಗಳಿಂದ ಎಲ್ಲ ಕಡೆಯೂ ಸಮೀಕ್ಷೆ ನಡೆಯಲಿದೆ.
*ಇದಕ್ಕಾಗಿ ಪಟ್ಟಣದ ಸಿಡಿಎಸ್ ಸಮುದಾಯ ಭವನದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ.
*ಸಮೀಕ್ಷೆಗೆ ಬರುವ ವೇಳೆ ಸಾರ್ವಜನಿಕರು ಸರಿಯಾದ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ,
*ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ. ಇದರಲ್ಲಿ 50ಕ್ಕೂ ಹೆಚ್ಚು ಕಾಲಂಗಳಿವೆ. *ಜಾತಿ, ಆಸ್ತಿ, ದೂರವಾಣಿ ಸೇರಿದಂತೆ ಇಡೀ ಕುಟುಂಬದ ಮಾಹಿತಿ ಗೊತ್ತಾಗಲಿದೆ.
*ಎಲ್ಲಾ ಜನಾಂಗದವರೂ ತಪ್ಪದೆ ಈ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಇದರಿಂದ ಸರ್ಕಾರದ ಯೋಜನೆಗಳು ನೇರವಾಗಿ ಸಾರ್ವಜನಿಕರಿಗೆ ತಲುಪಲು ಅನುಕೂಲವಾಗಲಿದೆ ಎಂದರ

No comments:
Post a Comment