ಅಧ್ಯಾಯ 1] ಅಭಿವೃದ್ಧಿ (eco)
ಮುಖ್ಯಾಂಶಗಳು:
• ಒಂದು ರಾಷ್ಟ್ರದಲ್ಲಿ ಒಂದು ವರ್ಷದ ಅವಧಿಯಲ್ಲಿ ಉತ್ಪಾದನೆಯಾಗುವ ಎಲ್ಲ ಸರಕು ಸೇವೆಗಳ ಒಟ್ಟು ಮೌಲ್ಯವನ್ನು ರಾಷ್ಟ್ರೀಯ ಆದಾಯ ಎಂದು ಕರೆಯುತ್ತಾರೆ.
• ಜೀವನ ಮಟ್ಟವನ್ನು ತಲಾ ಆದಾಯz À ಮೂಲಕ ಅಳೆಯಲಾಗುತ್ತದೆ.
• ನೀರಿಕ್ಷಿತ ಜೀವಿತಾವಧಿ, ಶೈಕ್ಷಣಿಕ ಸಾಧನೆ ಮತ್ತು ಜೀವನಮಟ್ಟ ಈ ಮೂರು ಸಾಮಥ್ರ್ಯಗಳ
• ಸರಾಸರಿಯನ್ನು ಮಾನವ ಅಭಿವೃದ್ಧಿ ಸೂಚಿ ಎಂದು ಕರೆಯುತ್ತಾರೆ.
• ದೇಶದಲ್ಲಿರುವ ಒಟ್ಟು ಮಹಿಳೆಯರಲ್ಲಿ ವಿವಿಧ ಉದ್ಯೋಗಗಳಲ್ಲಿ ದುಡಿಯುತ್ತಿರುವ
• ಮಹಿಳೆಯರ ಶೇಕಡಾವಾರು ಪ್ರಮಾಣಕ್ಕೆ ಮಹಿಳೆಯರ ಕೆಲಸದ ಭಾಗವಹಿಸುವಕೆ ದರ ಎನ್ನುತ್ತಾರೆ.
• ಭಾರತವು ಸ್ವಾತಂತ್ಯಾನಂತರ ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ಧಿ ಚಟುವಟಿಕೆಗಳನ್ನು ತೀವ್ರಗೊಳಿಸಿತು.
• ಆರ್ಥಿಕ ಅಭಿವೃದ್ಧಿಯ ಮುಖ್ಯ ಅಭಿವೃದ್ಧಿ ಮಾನವ ಅಭಿವೃದ್ಧಿ.
• 2011 ರ ಪ್ರಕಾರ ಭಾರತದ ಮಾನವ ಅಭಿವೃದ್ಧಿ ಸೂಚಿ 0.547 ರಷ್ಟಿದೆ.
• 2011 ರ ಜನಗಣತಿ ಪ್ರಕಾರ ದೇಶದಲ್ಲಿ ¥ಂಂgಂಂμಂ ಸಾಕ್ಷರರು ಶೇ. 82.14 ರಷ್ಟಿದ್ದರೆ,
• ಮಹಿಳಾ ಸಾಕ್ಷರರರು ಶೇ. 65.46 ರಷ್ಟಿದ್ದರು.
• 2009 – 10 ರಲ್ಲಿನ ಅಂಕಿಅಂಶಗಳ ಪ್ರಕಾರ ಪುರುಷರು ಕೆಲಸದ ಭಾಗವಹಿಸುವಿಕೆ ದರ ಶೇ. 54.6 ಇದ್ದರೆ,ಮಹಿಳೆಯರ ಕೆಲಸದ ಭಾಗವಹಿಸುವಿಕೆ ದರ ಕೇವಲ 22.8 ರಷ್ಟಿದೆ.
ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿರಿ.
1. ಆರ್ಥಿಕ ಅಭಿವೃದ್ಧಿ ಎಂದರೇನು?
ಒಂದು ದೇಶದ ರಾಷ್ಟ್ರೀಯ ಆದಾಯ & ಜನರ ತಲಾ ಆದಾಯದ ಹೆಚ್ಚಳದೊಂದಿಗೆ ಅರ್ಥವ್ಯವಸ್ಥೆಯಲ್ಲಾಗುವ ರಚನಾತ್ಮಕ ಬದಲಾವಣೆಗಳನ್ನು ಆರ್ಥಿಕ ಅಭಿವೃದ್ಧಿ ಎಂದು ಕರೆಯಲಾಗುತ್ತದೆ.
2. ಆದಾಯ ಅಭಿವೃದ್ಧಿಯ ಸೂಚಕಗಳನ್ನು ಹೆಸರಿಸಿ.
ಅದಾಯ ಅಭಿವೃದ್ಧಿಯ ಸೂಚಕಗಳು – ರಾಷ್ಟ್ರೀಯ ಆದಾಯ, ರಾಷ್ಟ್ರೀಯ ತಲಾ ಆದಾಯ ಮತ್ತು ರಾಷ್ಟ್ರೀಯ ತಲಾ ಆದಾಯದ ಸಮಾನ ಹಂಚಿಕೆ.
3. ಊಆI ನ್ನು ವಿಸ್ತರಿಸಿ.
ಊumಚಿಟಿ ಆeveಟoಠಿmeಟಿಣ Iಟಿಜiಛಿಚಿಣoಡಿs – ಮಾನವ ಅಭಿವೃದ್ಧಿ ಸೂಚಕಗಳು.
4. ಮಹಿಳಾ ಸಬಲೀಕರಣದ ಅರ್ಥ ತಿಳಿಸಿ.
ಪುರುಷರು ಮಹಿಳೆಯರನ್ನು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಸಬಲರನ್ನಾಗಿ ಮಾಡುವುದನ್ನೇ ಮಹಿಳಾ ಸಬಲೀಕರಣ ಎನ್ನುತ್ತೇವೆ.
5. ರಚನಾತ್ಮಕ ಬದಲಾವಣೆ ಎಂದರೇನು?
ದೇಶದ ಅರ್ಥವ್ಯವಸ್ಥೆಯಲ್ಲಿ ಕೃಷಿ ವಲಯದಿಂದ ಕೃಷಿಯೇತರ ವಲಯಗಳಲ್ಲಿ ಹೆಚ್ಚಿನ ಜನರು ಕೆಲಸ ಮಾಡಿ ರಾಷ್ಟ್ರೀಯ ಆದಾಯಕ್ಕೆ ಹೆಚ್ಚಿನ ಕೊಡುಗೆ ನೀಡುವುದನ್ನು ರಚನಾತ್ಮಕ ಬದಲಾವಣೆ ಎಂದು ಕರೆಯುತ್ತೇವೆ.
6. ಮಾನವ ಅಭಿವೃದ್ಧಿಯ ಸೂಚಕಗಳಾವವು?
1. ನೀರಿಕ್ಷಿತ ಜೀವಿತಾವಧಿ 2. ಶೈಕ್ಷಣಿಕ ಸಾಧನೆ. 3. ಜೀವನಮಟ್ಟ.
7. ಜನರು ಗುಣಮಟ್ಟದ ಜೀವನ ನಡೆಸಲು ಯಾವ ಯಾವ ಸೌಲಭ್ಯಗಳು ದೊರೆಯಬೇಕಾಗಿದೆ?
1. ದೇಶದ ಎಲ್ಲಾ ಜನರಿಗೆ ಪೌಷ್ಟಿಕ ಆಹಾರ, ಸಾಕಷ್ಟು ಬಟ್ಟೆ, ವಸತಿ ಸೌಲಭ್ಯಗಳು ಇರಬೇಕು.
2. ಗುಣಾತ್ಮಕ ಶಿಕ್ಷಣ, ಆರೋಗ್ಯದ ಸುರಕ್ಷತೆ, ±ುÀದ್ಧವಾದ ಕುಡಿಯುವ ನೀರು, ±ುÀ ದ್ಧವಾದ ಗಾಳಿ ದೊರೆಯಬೇಕು.
3. ಗುಣಮಟ್ಟದ ಶೌಚಾಲಯ ವ್ಯವಸ್ಥೆ, ಉತ್ತಮ ಪರಿಸರ, ನಿಷ್ಪಕ್ಷಪಾತ ನ್ಯಾಯ ವ್ಯವಸ್ಥೆ ಮುಂತಾದ ಸೌಲಭ್ಯಗಳು ಎಲ್ಲಾ ನಾಗರಿಕರಿಗೂ ದೊರೆಯುವಂತೆ ಮಾಡಬೇಕಾಗುತ್ತದೆ.
4. ಇಂತಹ ವ್ಯವಸ್ಥೆಯಿಂದ ಮಾತ್ರ ಜನರ ಜೀವನಮಟ್ಟ ಶ್ರೀಮಂತವಾಗಿ ನೈಜ ಅಭಿವೃದ್ಧಿಯಾಗುತ್ತದೆ.
8. ತಲಾಆದಾಯವನ್ನು ಹೇಗೆ ಕಂಡು ಹಿಡಿಯಲಾಗುತ್ತದೆ?
ದೇಶದ ರಾಷ್ಟ್ರೀಯ ಆದಾಯವನ್ನು ಅಲ್ಲಿನ ಒಟ್ಟು ಜನಸಂಖ್ಯೆಯಿಂದ ಭಾಗಿಸುವ ಮೂಲಕ ತಲಾದಾಯವನ್ನು ಕಂಡುಹಿಡಿಯಲಾಗುತ್ತದೆ.
10. ಅನಭಿವೃದ್ಧಿ ದೇಶದ ಲಕ್ಷಣಗಳಾವವು?
1. ದೇಶದಲ್ಲಿ ಒಟ್ಟಾರೆ ಉತ್ಪಾದನೆ ಕಡಿಮೆ ಇದ್ದು, ಜನರ ಆದಾಯವು ಅತ್ಯಂತ ಕಡಿಮೆ ಇರುತ್ತದೆ.
2. ಬಹತೇಕ ಜನರಿಗೆ ಕನಿಷ್ಟ ಮೂಲಭೂತ ಅವಶ್ಯಕತೆಗಳಾದ ಊಟ, ಬಟ್ಟೆ & ವಸತಿಯನ್ನು ಪಡೆಯುವುದು Pಷ್ಟವಾಗಿರುತ್ತದೆ.
3. ಬಹುಸಂಖ್ಯಾತ ಜನರು ಅನಕ್ಷರಸ್ತರಾಗಿದ್ದು, ಮೂಡನಂಬಿಕೆಗಳಲ್ಲಿ ಮುಳುಗಿರುತ್ತಾರೆ.
4. ಜನರು ಆರೋಗ್ಯ & ನೈರ್ಮಲ್ಯದ ಸೌಲಭ್ಯಗಳಿಲ್ಲದೆ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ.
10. ರಾಷ್ಟ್ರೀಯ ಆದಾಯದ ಮೂಲಕ ಅಭಿವೃದ್ಧಿಯನ್ನು ಅಳೆಯುವುದು ಸಮಂಜಸವಲ್ಲ. ಹೇಗೆ?
ಒಂದು ದೇಶದಲ್ಲಿ ರಾಷ್ಟ್ರೀಯ ಆದಾಯ ಹೆಚ್ಚಾದಂತೆ ಜನಸಂಖ್ಯೆಯಲ್ಲಿ ಹೆಚ್ಚಳವಾದರೆ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುವದಿಲ್ಲ. ಬೇರೆ ಬೇರೆ ಪ್ರಮಾಣದ ಜನಸಂಖ್ಯೆ ಹೊಂದಿರುವ ದೇಶಗಳ ಅಭಿವೃದ್ಧಿಯನ್ನು ರಾಷ್ಟ್ರೀಯ ಆದಾಯದಿಂದ ಅಳೆಯವುದು. ಸಮಂಜಸವೆನಿಸುವುದಿಲ್ಲ.
11. ತಲಾ ಆದಾಯವು ಅಭಿವೃದ್ಧಿಯ ನೈಜ ಮಾಪಕವಾಗಲಾರದು ಹೇಗೆ?
ತಲಾ ಆದಾಯವು ಅಭಿವೃದ್ಧಿಯ ನೈಜ ಮಾಪಕವಾಗಲಾರದು. ಏಕೆಂದರೆ ಅದು ಆದಾಯವು ಜನರ ನಡುವೆ ಹೇಗೆ ಹಂಚಿಕೆಯಾಗಿದೆ ಎಂಬುದನ್ನು ತಿಳಿಸುವುದಿಲ್ಲ. ಆದಾಯ ಎಲ್ಲಾ
ಜನರಲ್ಲಿ ಸಮಾನವಾಗಿ ಹಂಚಿಕೆಯಾಗದೆ, ಕೇವಲ ತಲಾದಾಯ ಹೆಚ್ಚಳವಾದ ಮಾತ್ರಕ್ಕೆ ಅಲ್ಲಿನ ಜನರ ಜೀವನಮಟ್ಟ ಸುಧಾರಿಸಲಾರದು.
12. ಮನುಷ್ಯನ’À ಆಯಸ್ಸನ್ನು ಹೆಚ್ಚಿಸಲು ಸಹಾಯಕವಾಗುವ ಅಂಶಗಳಾವವು?
ಪೌಷ್ಠಿಕ ಆಹಾರದ ಲಭ್ಯತೆ, ಉತ್ತಮ ಆರೋಗ್ಯ & ನೈರ್ಮಲ್ಯದ ಸೌಲಭ್ಯಗಳು, ಶುದ್ಧವಾದ ಕುಡಿಯುವ ನೀರು, ಒಳ್ಳೆಯ ಪರಿಸರ, ಒಳ್ಳೆಯ ಆಲೋಚನೆಗಳು, ಉತ್ತಮ ಹವ್ಯಾಸಗಳು ಮುಂತಾದವು ಮನುಷ್ಯನ’À ಆಯಸ್ಸನ್ನು ಹೆಚ್ಚಿಸಲು ಸಹಾಯಕವಾಗಿವೆ.
13. ಮಾನವ ಅಭಿವೃದ್ಧಿ ಸೂಚಿ ಎಂದರೇನು?
ಒಂದು ದೇಶದ ಜನರ ನಿರೀಕ್ಷಿತ ಜೀವಿತಾವಧಿ, ಶೈಕ್ಷಣಿಕ ಸಾಧನೆ ಹಾಗೂ ತಲಾವರಮಾನ ಆ ದೇಶದ ಜನರ ಅಭಿವೃದ್ಧಿಯನ್ನು ಪ್ರತಿನಿಧಿಸುತ್ತದೆ. ಈ ಮೂರು ಅಂಶಗಳನ್ನು ಮಾನವ ಅಭಿವೃದ್ಧಿಯ ಸೂಚಕಗಳು ಎನ್ನುತ್ತಾರೆ. ಈ ಮೂರು ಸೂಚಕಗಳ ಸರಾಸರಿಯೇ ‘ಮಾನವ ಅಭಿವೃದ್ಧಿ ಸೂಚಿ’ಯಾಗಿದೆ

ಅಧ್ಯಾಯ 2. ಅರ್ಥವ್ಯವಸ್ಥೆ ಮತ್ತು ಸರ್ಕಾರ (eco)
ಮುಖ್ಯಾಂಶಗಳು:
• 20 ನೇ ಶತಮಾನದಲ್ಲಿ ಸರ್ಕಾರಗಳು ಆರ್ಥಿಕಾಭಿವೃದ್ಧಿಯ ತಂತ್ರವಾಗಿ ಆರ್ಥಿಕಯೋಜನೆ ಗಳನ್ನು ಜಾರಿಗೆ ತಂದವು.
• ಭಾರತದಲ್ಲಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿದ ಸಂಸ್ಥೆ ರಾಷ್ಟ್ರೀಯ ಯೋಜನಾ ಆಯೋಗ.
• ಹನ್ನೊಂದನೇಯ ಪಂಚವಾರ್ಷಿಕ ಯೋಜನೆಯಲ್ಲಿ ಎಲ್ಲರನ್ನೊಳಗೊಂಡ ಬೆಳವಣಿಗೆಗೆ ಪ್ರಾಮುಖ್ಯತೆ ನೀಡಲಾಯಿತು.
• ಭಾರತದ ಹಸಿರು ಕ್ರಾಂತಿಯ ಪಿತಾಮಹ ಡಾ.ಎಂ.ಎಸ್.ಸ್ವಾಮಿನಾಥನ್.
• ಪರಿಸರಸ್ನೇಹಿ ಹಾಗೂ ಸುಸ್ಥಿರ ಕೃಷಿಗಾಗಿ ಸರ್ಕಾರವು ರೈತರಿಗೆ ಸಾವಯವ ಕೃಷಿ ವಿಧಾನವನ್ನು ಬಳಸುವಂತೆ ಪ್ರೋತ್ಸಾಹಿಸಿತು.
• ಸರ್ ಎಂ. ವಿಶ್ವೇಶ್ವರಯ್ಯನವರು 1934 ರಲ್ಲಿ ‘ಭಾರತಕ್ಕೆ ಯೋಜಿತ ಅರ್ಥವ್ಯವಸ್ಥೆ’ ಎಂಬ ಪುಸ್ತಕವನ್ನು ಪ್ರಕಟಿಸಿದರು.
• 1950ರಲ್ಲಿ ಭಾರತದ ಯೋಜನಾ ಆಯೋಗವನ್ನು ಸ್ಥಾಪಿಸಲಾಯಿತು.
• 1952ರಲ್ಲಿ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದೆ.
• ಭಾರತದಲ್ಲಿ ಮೊದಲ ಪಂಚವಾರ್ಷಿಕ ಯೋಜನೆ ಎಪ್ರಿಲ್ 1, 1951ರಂದು ಜಾರಿಗೆ ಬಂದಿತು.
ಈ ಕೆಳಗಿನ ಪ್ರಶ್ನೆಗಳಿಗೆ ವಾಕ್ಯಗಳಲ್ಲಿ ಉತ್ತರಿಸಿರಿ.
1. ಆರ್ಥಿಕ ಯೋಜನೆಯ ಅರ್ಥ ತಿಳಿಸಿ.
ಸರ್ಕಾರವು ದೇಶದಲ್ಲಿರುವ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಿಕೊಂಡು ಜನರ ಸುಖವನ್ನು ಗರಿಷ್ಟ ಮಟ್ಟಕ್ಕೆ ಹೆಚ್ಚಿಸಲು, ¥್ರeÀ Á್ಞಪೂರ್ವಕವಾಗಿ ಮತ್ತು ವಿವೇಕಯುತವಾಗಿ ಜಾರಿಗೊಳಿಸುವ ಪ್ರಕ್ರಿಯೆಯನ್ನು ಆರ್ಥಿಕ ಯೋಜನೆ ಎನ್ನುತ್ತೇವೆ.
2. ಭಾರತದ ಆರ್ಥಿಕ ಯೋಜನೆಯ ಪಿತಾಮಹ ಯಾರು?
ಸರ್. ಎಂ.ವಿಶ್ವೇಶ್ವರಯ್ಯನವರನ್ನು ಭಾರತದ ಆರ್ಥಿಕ ಯೋಜನೆಯ ಪಿತಾಮಹ ಎಂದು ಕರೆಯುತ್ತಾರೆ.
3. ಪಂಚವಾರ್ಷಿಕ ಯೋಜನೆಗಳಿಗೆ ಅನುಮೋದನೆ ನೀಡುವ ಸಂಸ್ಥೆ ಯಾವುದು?
ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯು ಪಂಚವಾರ್ಷಿಕ ಯೋಜನೆಗಳಿಗೆ ಅನುಮೋದನೆ ನೀಡುವ ಸಂಸ್ಥೆಯಾಗಿದೆ.
4. ಜಾಗತೀಕರಣ ಎಂದರೇನು?
ಆಮದು & ರಫ್ತು ವ್ಯಾಪಾರದಲ್ಲಿ ಜಾರಿಯಲ್ಲಿದ್ದ ಸರ್ಕಾರದ ನಿಯಂತ್ರಣ ಮತ್ತು ನಿರ್ಬಂಧಗಳನ್ನು ತೆಗೆದು ಹಾಕಿ, ರಾಷ್ಟ್ರಗಳ ನಡುವೆ ಪರಸ್ಪರ ಸರಕು-ಸೇವೆಗಳು, ಬಂಡವಾಳ ಮತ್ತು ತಂತ್ರಜ್ಞಾನದ ಚಲನವಲನಕ್ಕೆ ಮುಕ್ತ ಅವಕಾಶ ಮಾಡಿಕೊಡುವುದು ಎಂದರ್ಥ.
5. ಸುಗ್ಗಿ ನಂತರದ ತಂತ್ರಜ್ಞಾನ ಎಂದರೇನು?
ಕೃಷಿ ಉತ್ಪನ್ನಗಳ ಸಂಗ್ರಹಣೆ, ಸಂಸ್ಕರಣೆ ಮತ್ತು ಮಾರಾಟದಲ್ಲಿ ಬಳಕೆಗೆ ತರಲಾದ ಸುಧಾರಿತ ತಂತ್ರಜ್ಞಾನವನ್ನು ‘ಸುಗ್ಗಿ ನಂತರದ ತಂತ್ರಜ್ಞಾನ’ ಎಂದು ಕರೆಯುತ್ತಾರೆ.
6. ಕಲ್ಯಾಣ ರಾಜ್ಯಗಳಲ್ಲಿ ಸರ್ಕಾರಗಳ ಕಾರ್ಯಕ್ಷೇತ್ರ ಹೇಗೆ ವಿಸ್ತರಣೆಗೊಂಡಿದೆ?
20ನೇ ಶತಮಾನದಲ್ಲಿ ‘ಕಲ್ಯಾಣ ರಾಜ್ಯ’ಗಳ ಉದಯದೊಂದಿಗೆ ಸರ್ಕಾರಗಳ ಕಾರ್ಯಕ್ಷೇತ್ರ ವಿಸ್ತರಣೆಯಾಯಿತು. ಸರ್ಕಾರಗಳು ಪ್ರಜೆಗಳಿಗೆ ಆಹಾರ, ಬಟ್ಟೆ, ವಸತಿ, ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಸಾರಿಗೆ, ಸಂಪರ್ಕ ಮುಂತಾದ ಹಲವು ಸೌಕರ್ಯಗಳನ್ನು ಒದಗಿಸಿಕೊಡಲು ಮುಂದಾದವು. ಆರ್ಥಿಕ ಅಭಿವೃದ್ಧಿಯ ಪ್ರಕ್ರಿಯೆಯಲ್ಲಿ ಸರ್ಕಾರದ ಪಾತ್ರ ಹೆಚ್ಚಿನ ಪ್ರಾಮುಖ್ಯತೆ ಪಡೆಯಿತು.
7. ಪಂಚವಾರ್ಷಿಕ ಯೋಜನೆಗಳ ಉದ್ದೇಶಗಳನ್ನು ತಿಳಿಸಿ.
1. ಉತ್ಪಾದನೆಯನ್ನು ಗರಿಷ್ಟಮಟ್ಟಕ್ಕೆ ಹೆಚ್ಚಿಸುವದು.
2. ಉದ್ಯೋಗವಕಾಶಗಳನ್ನು ಹೆಚ್ಚಿಸುವದು.
3. ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡುವದು.
4. ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳುವದು.
5. ಅರ್ಥವ್ಯವಸ್ಥೆಯನ್ನು ಆಧುನೀಕರಣಗೊಳಿಸುವದು.
8. ಸುಗ್ಗಿ ನಂತರದ ತಂತ್ರಜ್ಞಾನ ಎಂದರೇನು?
ಕೃಷಿ ಉತ್ಪನ್ನಗಳ ಸಂಗ್ರಹಣೆ, ಸಂಸ್ಕರಣೆ ಮತ್ತು ಮಾರಾಟದಲ್ಲಿ ಬಳಕೆಗೆ ತರಲಾದ ತಂತ್ರಜ್ಞಾನವನ್ನು ‘ಸುಗ್ಗಿ ನಂತರದ ತಂತ್ರಜ್ಞಾನ’ ಎಂದು ಕರೆಯುತ್ತಾರೆ.
9. ಸದ್ಯದಲ್ಲಿ ಕೃಷಿ ವಲಯವು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರಗಳೇನು?
1. ಸರ್ಕಾರವು ರೈತರಿಗೆ ಸಾವಯವ ಕೃಷಿ ವಿಧಾನವನ್ನು ಬಳಸುವಂತೆ ಪ್ರೋತ್ಸಾಹಿಸುತ್ತಿದೆ.
2. ರಾಸಾಯನಿಕ ಗೊಬ್ಬರಗಳಿಗೆ ಬದಲಾಗಿ ಜೈವಿಕ ಗೊಬ್ಬರ, ರಾಸಾಯನಿಕ ಕ್ರಿಮಿನಾಶಕಗಳಿಗೆ ಬದಲಾಗಿ ಜೈವಿಕ ಕ್ರಿಮಿನಾಶಕಗಳ ಬಳಕೆಗೆ ಪ್ರೋತ್ಸಾಹಿಸಲಾಗುತ್ತಿದೆ.
11. ಪಂಚವಾರ್ಷಿಕ ಯೋಜನೆಗಳ ಸಾಧನೆಗಳನ್ನು ಪಟ್ಟಿ ಮಾಡಿ.
1. ಪಂಚವಾರ್ಷಿಕ ಯೋಜನೆಗಳಿಂದಾಗಿ ರಾಷ್ಟ್ರೀಯ ಆದಾಯ & ತಲಾ ಆದಾಯಗಳು ಹೆಚ್ಚಾಗಿವೆ.
2. ಆಹಾರ ಧ್ಯಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಲಾಗಿದೆ.
3. ಕೈಗಾರಿಕೆ ಮತ್ತು ಸೇವಾವಲಯಗಳ ವಿಸ್ತರಣೆಯಿಂದ ಉದ್ಯೋಗವಕಾಶಗಳು ಹೆಚ್ಚಿವೆ.
4. ಗ್ರಾಮೀಣ ಬಡ ಜನರಿಗೆ ಉದ್ಯೋಗವಕಾಶಗಳನ್ನು ಒದಗಿಸಿಕೊಡಲು ಪ್ರಯತ್ನಿಸಲಾಗಿದೆ.
5. ವಿಜ್ಞಾನ ಮತ್ತು vಂÀ ತ್ರಜ್ಞಾನ ಕ್ಷೇv್ರದ Àಲ್ಲಿ ಅಗಾಧ ಪ್ರಗತಿ ಕಂಡು ಬಂದಿದೆ.
6. ಭಾರತದ ಅರ್ಥವ್ಯವಸ್ಥೆಯಲ್ಲಿ ಆರ್ಥಿಕ ಅಸಮಾನತೆಯನ್ನು ತಗ್ಗಿಸಲು ಪ್ರಯತ್ನಿಸಲಾಗಿದೆ.
11. ಸುಗ್ಗಿ ಪೂರ್ವ ತಂತ್ರಜ್ಞಾನ ಎಂದರೇನು?
ಕೃಷಿಯಲ್ಲಿ ಸುಧಾರಿತ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ, ಯಂತ್ರೋಪಕರಣಗಳ ಬಳಕೆ ಮುಂತಾದವುಗಳ ಬಳಕೆಯಿಂದ ಅತಿ ಹೆಚ್ಚು ಉತ್ಪಾದನೆ ಮಾಡುವುದನ್ನು ಸುಗ್ಗಿ ಪೂರ್ವ ತಂತ್ರಜ್ಞಾನ ಎನ್ನುತ್ತೇವೆ.
12. ಹಸಿರು ಕ್ರಾಂತಿ ಎಂದರೇನು?
ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಆದಂತಹ ಶೀಘ್ರ ಪ್ರಗತಿಯನ್ನು ಹಸಿರು ಕ್ರಾಂತಿ ಎಂದು ಕರೆಯಲಾಗುತ್ತದೆ.
13. ಹಸಿರು ಕ್ರಾಂತಿಗೆ ಪ್ರೇರಣೆಯಾದ ಅಂಶಗಳಾವವು?
• ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಉತ್ಪಾದನೆ ಹೆಚ್ಚಿಸುವುದು.
• ಮೆಕ್ಸಿಕೋ & ತೈವಾನ್‍ಗಳು ಕಡಿಮೆ ಅವಧಿಯಲ್ಲಿ ಗೋದಿಯ ಉತ್ಪಾದನೆಯಲ್ಲಿ ಅತಿಹೆಚ್ಚಿನ ಪ್ರಗತಿ ಸಾಧಿಸಿದ್ದು ಹಸಿರು ಕ್ರಾಂತಿಗೆ ಪ್ರೇರಣೆ ನೀಡಿದ ಅಂಶಗಳಾಗಿವೆ.
14. ಸರ್ಕಾರವು ಉದಾರೀಕರಣ ಪ್ರಕ್ರಿಯೆಯ ಅಡಿಯಲ್ಲಿ ಯಾವ ಕ್ರಮಗಳನ್ನು ಕೈಗೊಂಡಿದೆ?
• ಸರ್ಕಾರವು ಜನರ ಆರ್ಥಿಕ ಚಟುವಟಿಕೆಗಳ ಮೇಲಿನ ತನ್ನ ಎಲ್ಲ ಅನಗತ್ಯ ನಿಯಂತ್ರಣ ಮತ್ತು ನಿರ್ಬಂಧಗಳನ್ನು ಸಡಿಲಗೊಳಿಸಿ ಮುಕ್ತ ಅರ್ಥವ್ಯವಸ್ಥೆಗೆ ಅವಕಾಶ ಮಾಡಿಕೊಟ್ಟಿದೆ.
• ಜನರ ಆರ್ಥಿಕ ಚಟುವಟಿಕೆಗಳಲ್ಲಿ ಸರ್ಕಾರದ ಮಧ್ಯಪ್ರವೇಶವನ್ನು ಆzಂμಂಂಔ ಕಡಿಮೆ ಮಾಡಿ ಸರಕು ಸೇವೆಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಸ್ಪರ್ಧೆಗೆ ಅವಕಾಶ ಮಾಡಿಕೊಡುವುದು ಉದಾರೀಕರಣದ ಹಿಂದಿರುª ಆಶಯವಾಗಿದೆ.
15. ಆರ್ಥಿಕ ಸ್ಥಿರತೆ ಎಂದರೇನು?
ದೇಶದ ಅರ್ಥವ್ಯವಸ್ಥೆಯು ಹೆಚ್ಚಿನ ಏರಿಳಿತಗಳಿಲ್ಲದೆ ಪ್ರಗತಿಯತ್ತ ಸಾಗುವುದನ್ನು ಆರ್ಥಿಕ ಸ್ಥಿರತೆ ಎನ್ನುತ್ತಾರೆ.
16. ಹಸಿರು ಕ್ರಾಂತಿಯನ್ನು ಕೈಗೋಳ್ಳುವ ಸಲುವಾಗಿ ಸರ್ಕಾರ ಬಡ & ಮಧ್ಯಮ ವರ್ಗದ ರೈತರಿಗೆ ಹೇಗೆ ಸಹಾಯ ಮಾಡಿತು?
ಹಸಿರು ಕ್ರಾಂತಿಯ ಲಾಭ ಕೇವಲ ಶ್ರೀ ಮಂತ ರೈತರಿಗೆ ಮಾತ್ರ ತಲುಪಿದೆ. ಏಕೆಂದರೆ ಸುಧಾರಿತ ಬೀಜ, ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಮುಂತಾದವುಗಳನ್ನು ಕೊಳ್ಳುವ ಶಕ್ತಿ ಬಡ ರೈತರಿಗೆ ಇರಲಿಲ್ಲ. ಆದ್ಧರಿಂದ ಸರ್ಕಾರವು ಬಡ ರೈತರಿಗೆ ಸಹಾಯ ಮಾಡಲು ಹಲವಾರು
ಕ್ರಮಗಳನ್ನು ಕೈಗೊಂಡಿದೆ.
1. ಸಹಾಯ ಧನ ವ್ಯವಸ್ಥೆಯನ್ನು ಜಾರಿಗೊಳಿಸಿತು.
2. ಬೀಜ, ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ, ಯಂತ್ರೋಪಕರಣಗಳು ಮುಂತಾದವುಗಳನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ವಿತರಿಸಲು ಮುಂದಾಗಿದೆ.
3. ರೈತರಿಗೆ ಬ್ಯಾಂಕುಗಳು ಮತ್ತು ಸಹಕಾರಿ ಸಂಘಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸಲು ಕ್ರಮಕೈಗೊಳ್ಳಲಾಗಿದೆ.
17. ಡಾ. ಎಂ.ಎಸ್.ಸ್ವಾಮಿನಾಥನ್‍ರವರನ್ನು ಭಾರತದ ‘ಹಸಿರು ಕ್ರಾಂತಿಯ ಪಿತಾಮಹ’ ಎಂದು ಕರೆಯಲು ಕಾರಣವೇನು?
ಭಾರತದ ಕೃಷಿಯಲ್ಲಿ ಸುಧಾರಿತ ತಂveÀ್ರ Á್ಞನವನ್ನು ಬಳಕೆಗೆ ತರುವಲ್ಲಿ ಕೃಷಿ ವಿಜ್ಞಾನಿ ಡಾ. ಎಂ.ಎಂ.ಸ್ವಾಮಿನಾಥನ್‍ರವರ ಪಾತ್ರ ಪ್ರಮುಖವಾದುದು. ಹಾಗಾಗಿ ಇವರು ಭಾರತದ ‘ಹಸಿರು ಕ್ರಾಂತಿಯ ಪಿತಾಮಹ’ ಎನಿಸಿದ್ದಾರೆ.
18. ಜಾಗತೀಕರಣದಿಂದಾಗುವ ಸಕಾರಾತ್ಮಕ ಪರಿಣಾಮಗಳಾವುವು?
1. ಆಧುನಿಕ ತಂತ್ರಜ್ಞಾನ ಮತ್ತು ವಿದೇಶಿ ಬಂಡವಾಳದ ಒಳಹರಿವಿಗೆ ಅವಕಾಶ ಮಾಡಿಕೊಟ್ಟಿದೆ.
2. ಉತ್ಪಾದನೆಯಲ್ಲಿ ದಕ್ಷತೆ ಮತ್ತು ಗುಣಮಟ್ಟ ಹೆಚ್ಚಲು ಸಾಧ್ಯವಾಗಿದೆ.
3. ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ಪಾದಕತೆಯನ್ನು ಹೆಚ್ಚಿಸಲು ಸಾಧ್ಯವಾಗುತ್ತಿದೆ.
4. ನಮ್ಮ ಅರ್ಥವ್ಯವಸ್ಥೆಯು ಅಂತರಾಷ್ಟ್ರೀಯ ಸ್ಪರ್ಧೆಯನ್ನು ಎದುರಿಸಲು ಸಮರ್ಥವಾಗುವಂತಾಗಿದೆ.
19. ಜಾಗತೀಕರಣದಿಂದಾಗುವ ನಕಾರಾತ್ಮಕ ಪರಿಣಾಮಗಳಾವುವು?
1. ದೊಡ್ಡ & ಬಹುರಾಷ್ಟ್ರೀಯ ಕೈಗಾರಿಕೆಗಳ ಸ್ಪರ್ಧೆಯನ್ನು ಎದುರಿಸಲಾಗದೆ ಮಧ್ಯಮ ಮತ್ತು
1. ಸಣ್ಣ ಕೈಗಾರಿಕೆಗಳು ನಶಿಸುತ್ತವೆ.
2. ನಗರ-ಗ್ರಾಮೀಣ & ಬಡವ-ಬಲ್ಲಿದರ ನಡುವಿನ ಅಂತರ ಅಗಾಧವಾಗಿ ಹೆಚ್ಚತೊಡಗಿದೆ.
3. ಕೃಷಿ ಸರಕುಗಳಿಗೆ ನ್ಯಾಯೋಚಿತ ಬೆಲೆ ದೊರಕದೆ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿವೆ. ಕಾರ್ಮಿಕರು ಅಭದ್ರತೆಯನ್ನು ಎದುರಿಸುವಂತಾಗಿದೆ

ಅಧ್ಯಾಯ 3. ಗ್ರಾಮೀಣಾಭಿವೃದ್ಧಿ (eco)
ಮುಖ್ಯಾಂಶಗಳು:
• ‘ಭಾರತದ ನೈಜ ಅಭಿವೃದ್ಧಿಯೆಂದರೆ, ಅದು ಗ್ರಾಮಗಳ ಅಭಿವೃದ್ಧಿ’ ಎಂದು ಹೇಳಿದವರು ಮಹಾತ್ಮ ಗಾಂಧೀಜಿಯವರು.
• ಸರ್ಕಾರವು 1993ರ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ಭಾರತದಲ್ಲಿ ಮೂರು ಹಂತದ ಪಂಚಾಯ್ತಿಗಳು ಅಸ್ತಿತ್ವಕ್ಕೆ ಬಂದಿವೆ.
• ಪಂಚಾಯತ್ ಸಂಸ್ಥೆಗಳು ಪ್ರಜಾಪ್ರಭುತ್ವದ ತತ್ವಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ.
• ಗ್ರಾಮೀಣ ಬಡಮಹಿಳೆಯರನ್ನು ಸಂಘಟಿಸಲು ಮತ್ತು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲು ಮಹಿಳಾ ಸ್ವಸಹಾಯ ಸಂಘ (ಸ್ತ್ರೀ ಶಕ್ತಿ ಸಂಘ) ಗಳನ್ನು ಅಸ್ತಿತ್ವಕ್ಕೆ ತರಲಾಗಿದೆ.
• 2011ರ ಜನಗಣತಿಯ ಪ್ರಕಾರ ಶೇ. 68.84 ರಷ್ಟು ಜನರು ಹಳ್ಳಿಗಳಲ್ಲಿ ವಾಸಿಸುತ್ತಿದ್ದಾರೆ.
ಈ ಕೆಳಗಿನ ಪ್ರಶ್ನೆಗಳಿಗೆ ವಾಕ್ಯಗಳಲ್ಲಿ ಉತ್ತರಿಸಿರಿ.
1. ಗ್ರಾಮೀಣಾಭಿವೃದ್ಧಿಯ ಅರ್ಥ ತಿಳಿಸಿ.
ಗ್ರಾಮೀಣಾಭಿವೃದ್ಧಿಯು ಗ್ರಾಮೀಣ ಪ್ರದೇಶದಲ್ಲಿ ಕೃಷಿ & ಕೃಷಿ ಸಂಬಂಧಿಸಿದ ಚಟುವಟಿಕೆಗಳ ಅಭಿವೃದ್ಧಿಯ ಜೊತೆಗೆ ವಸತಿ, ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಸಾರಿಗೆ, ಸಂಪರ್ಕ ಮುಂತಾದ ಸಾಮಾಜಿಕ ಮತ್ತು ಆರ್ಥಿಕ ಮೂಲಸೌಲಭ್ಯಗಳಂತಹ ಹಲವಾರು ಚಟುವಟಿಕೆಗಳನ್ನು ಒಳಗೊಂಡಿರುವ ವಿಸ್ತøತ ಅಭಿವೃದ್ಧಿಯ ಕಾರ್ಯಕ್ರಮವಾಗಿದೆ.
2. ಮೂರು ಹಂತದ ಪಂಚಾಯತ್ ರಾಜ್ ಸಂಸ್ಥೆಗಳನ್ನು ಹೆಸರಿಸಿ.
ಸರ್ಕಾರವು 1993ರಲ್ಲಿ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ಮೂರು ಹಂತದ ಪಂಚಾಯತ್ ರಾಜ್ ಸಂಸ್ಥೆಗಳು ಅಸ್ತಿತ್ವಕ್ಕೆ ಬಂದಿವೆ. ಅವುಗಳೆಂದರೆ –
1. ಗ್ರಾಮ ಪಂಚಾಯ್ತಿ, 2. ತಾಲ್ಲೂಕು ಪಂಚಾಯ್ತಿ, 3. ಜಿಲ್ಲಾ ಪಂಚಾಯ್ತಿ.
3. ಗ್ರಾಮೀಣ ಅಭಿವೃದ್ಧಿಯ ಮಹತ್ವವನ್ನು ಸಂಕ್ಷಿಪ್ತವಾಗಿ ವಿವರಿಸಿ.
1. ಗ್ರಾಮೀಣ ಪ್ರದೇಶದಲ್ಲಿ ಕಂಡುಬರುವ ಬಡತನ, ನಿರುದ್ಯೋಗ, ಅನಕ್ಷರತೆ,ಅನಾರೋಗ್ಯ, ಮೂಲ ಸೌಕರ್ಯಗಳ ಕೊರತೆಯನ್ನು ಹೋಗಲಾಡಿಸುವದು.
1. ಗ್ರಾಮೀಣ ಜನರಿಗೆ ಶಿಕ್ಷಣ, ತರಬೇತಿ, ಆರೋಗ್ಯ, ನೈರ್ಮಲ್ಯ ಮುಂತಾದ ಸೌಲಭ್ಯಗಳನ್ನು ಒದಗಿಸಬೇಕು.
2. ಕೃಷಿಯ ಜೊತೆಗೆ ಪಶುಪಾಲನೆ, ಮೀನುಗಾರಿಕೆ, gಇಂμಇಚಿ ಕೃಷಿ, ಕೋಳಿಸಾಕಣೆ ಮುಂತಾದ ಕೃಷಿ ಸಂಬಂಧಿ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸಬೇಕು.
3. ವಿದ್ಯುತ್, ನೀರಾವರಿ, ಸಾರಿಗೆ, ಸಂಪರ್ಕ, ಮಾರುಕಟ್ಟೆ ಮುಂತಾದ ಅಗತ್ಯ ಸೌಕರ್ಯಗಳನ್ನು ಗ್ರಾಮೀಣ ಜನರಿಗೆ ಒದಗಿಸಿಕೊಡಬೇಕು.
4. ಸಣ್ಣ ಹಾಗೂ ಗುಡಿ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಿ, ಗ್ರಾಮೀಣ ಅರ್ಥವ್ಯವಸ್ಥೆಯನ್ನು ಬಲಪಡಿಸಬೇಕು.
5. ಕೃಷಿಕಾರ್ಮಿಕರು, ಹಿಂದುಳಿದ ಹಾಗೂ ಬಡ ವರ್ಗದ ಜನರಿಗೆ ನಿರಂತರವಾಗಿ ಉದ್ಯೋಗವಕಾಶಗಳನ್ನು ಒದಗಿಸಿಕೊಡಬೇಕು.
4. ಅಧಿಕಾರ ವಿಕೇಂದ್ರಿಕರಣ ಎಂದರೇನು?
ಪ್ರತಿಯೊಂದು ಹಳ್ಳಿಯ ಆಡಳಿತದ ಅಧಿಕಾರ ಹಾಗೂ ಹಳ್ಳಿಯ ಅಭಿವೃದ್ಧಿಯ ಜವಾಬ್ದಾರಿಯನ್ನು ಹಳ್ಳಿಯ ಜನರಿಗೆ ವಹಿಸಿಕೊಡುವುದನ್ನು ಅಧಿಕಾರ ವಿಕೇಂದ್ರಿಕರಣ ಎನ್ನುತ್ತಾರೆ.
5. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕಲ್ಪನೆಯನ್ನು ವಿಕೇಂದ್ರಿಕರಣದ ಹಿನ್ನೆಲೆಯಲ್ಲಿ ತಿಳಿಸಿ.
1. ಪ್ರತಿಯೊಂದು ಹಳ್ಳಿಯು ಆಡಳಿತದ ಅಧಿಕಾರ ಹಾಗೂ ಹಳ್ಳಿಯ ಅಭಿವೃದ್ದಿಯ ಜವಬ್ದಾರಿಯನ್ನು ಹಳ್ಳಿಯ ಜನರಿಗೆ ವಹಿಸಿಕೊಡುವುದನ್ನು ಅಧಿಕಾರ ವಿಕೇಂದ್ರಿಕರಣ ಎನ್ನುತ್ತಾರೆ.
2. ವಿಕೇಂದ್ರಿಕರಣದಿಂದ ಸ್ವಾವಲಂಬಿ, ಸ್ವಯಂಪೂರ್ಣ ಹಾಗೂ ಸಮೃz À್ಧ ಗ್ರಾಮಗಳನ್ನುಅಭಿವೃದ್ಧಿಪಡಿಸಬಹುದು. ಇದನ್ನೇ ಗಾಂಧೀಜಿಯವರು ‘ಗ್ರಾಮ ಸ್ವರಾಜ್ಯ’ ಎಂದು ಕರೆದಿದ್ದರು.
3. ವಿಕೇಂದ್ರಿಕರಣವು ಎಲ್ಲಾ ರೀತಿಯ ±ಇಂಂμಂuಇಂiಂಂ’À್ನು ತಡೆಯುತ್ತದೆ.
4. ಮಾನವನ ಸ್ವಾತಂತ್ರ್ಯ ಮತ್ತು ಘನತೆಯನ್ನು ಸಂರಕ್ಷಿಸುತ್ತದೆ.
6. ಭಾರತದಲ್ಲಿ ಗ್ರಾಮೀಣ ಆರ್ಥಿಕ ಪರಿಸ್ಥಿತಿ ಹೇಗಿದೆ?
• ಬಹುತೇಕ ಕೃಷಿಯೊಂದನ್ನೇ ಅವಲಂಬಿಸಿರುವ ಗ್ರಾಮೀಣ ಜನರಲ್ಲಿ ಬಡತನ ಹೆಚ್ಚಾಗಿದೆ.
• ಆಧುನಿಕತೆಯ ಹೊಡೆತಕ್ಕೆ ಸಿಲುಕಿ ಗ್ರಾಮೀಣ ಗುಡಿಕೈಗಾರಿಕೆಗಳು ನಶಿಸಿಹೋಗಿವೆ.
• ಸುಮಾರು ಶೇ. 60 ರಷ್ಟು ಜನರು ಪ್ರಾಥಮಿಕ ವಲಯದಲ್ಲಿ ದುಡಿಯುತ್ತಿದ್ದರೂ, ರಾಷ್ಟ್ರೀಯ ಆದಾಯಕ್ಕೆ ಈ ವಲಯದ ಕೊಡುಗೆ ಅತ್ಯಂತ ಕಡಿಮೆಯಿದೆ.
• ನಗರ ಮತ್ತು ಗ್ರಾಮೀಣ ಪ್ರದೇಶಗಳ ನಡುವಿನ ಅಂತರ ದಿನೇ ದಿನೇ ಹೆಚ್ಚಾಗುತ್ತಿದೆ.
7. ಮಹಿಳೆಯರ ಯಾವ ದುಡಿಮೆಯನ್ನು ಶ್ರಮ ಎಂದು ಪರಿಗಣಿಸಿಲ್ಲ?
ಮಹಿಳೆಯರು ಮನೆಯಲ್ಲಿ ಮಾಡುವ ಕೂಲಿರಹಿತ ದುಡಿಮೆಯನ್ನು ಶ್ರಮ ಎಂದು ಪರಿಗಣಿಸಿಲ್ಲ.
7. ಗ್ರಾಮೀಣಾಭಿವೃದ್ಧಿಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ
ಪಾತ್ರವನ್ನು ಬರೆಯಿರಿ.
1. ಗ್ರಾಮೀಣಾಭಿವೃದ್ಧಿಯಲ್ಲಿ ಗ್ರಾಮಗಳ ಜನರು ಪಾಲ್ಗೊಳ್ಳುವಂತೆ ಮಾಡುವಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಪಾತ್ರ ಹಿರಿದಾದುದು.
2. ಗ್ರಾಮಗಳಿಗೆ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿ ದೀಪ, ಶೌಚಾಲಯ, ಶಾಲೆ ಮತ್ತು ಆಸ್ಪತ್ರೆ ಕಟ್ಟಡಗಳು, ಮಾರುಕಟ್ಟೆ ಮುಂತಾದ ಸಮುದಾಯಕ್ಕೆ ಉಪಯೋಗವಾಗುವ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಿದೆ.
3. ಗ್ರಾಮೀಣ ಉತ್ಪಾದಕ ಚಟುವಟಿಕೆಗಳಾದ ಕೃಷಿ, ಪಶುಪಾಲನೆ, ಮೀನುಗಾರಿಕೆ, ಸಾಮಾಜಿಕ ಅರಣ್ಯ
ಮುಂತಾದವುಗಳನ್ನು ಅಭಿವೃದ್ಧಿಪಡಿಸುವ ಮೂಲಕ ಜನರಿಗೆ ದುಡಿಯುವ ಅವಕಾಶಗಳನ್ನುಹೆಚ್ಚಿಸಬಹುದಾಗಿದೆ.
4. ಗ್ರಾಮೀಣ ಹಾಗೂ ಗುಡಿ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಬಹುದು.
9. ಯಾವುದಾದರೂ ಎರಡು ವಸತಿ ಯೋಜನೆಗಳನ್ನು ಹೆಸರಿಸಿ.
ಸರ್ಕಾರ ಜಾರಿಗೆ ತಂದ ವಸತಿ ಯೋಜನೆಗಳು
• ಇಂದಿರಾ ಅವಾಸ್ ಯೋಜನೆ,
• ಅಂಬೇಡ್ಕರ್-ವಾಲ್ಮೀಕಿ ವಸತಿ ಯೋಜನೆ,
• ಆಶ್ರಯ ಯೋಜನೆ
10. ಭಾರತದ ಗ್ರಾಮೀಣಾಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವೇನು?
• ಕೃಷಿ, ಪಶುಪಾಲನೆ, ಮೀನುಗಾರಿಕೆ, ರೇಷ್ಮೆ ಕೃಷಿ, ತೋಟಗಾರಿಕೆ, ಪುಷ್ಪ ಕೃಷಿ.
• ಕೋಳಿಸಾಕಣೆಯ ಕ್ಷೇತ್ರಗಳಲ್ಲಿ ಮಹಿಳೆಯರು ಹೆಚ್ಚಾಗಿ ದುಡಿಯುತ್ತಿದ್ದಾರೆ.
• ಸರ್ಕಾರಿ ಕಛೇರಿಗಳಲ್ಲಿ ಪುರುಷರಿಗೆ ಸರಿಸಮವಾಗಿ ಸಕಲ ಕೆಲಸ ಕಾರ್ಯಗಳಲ್ಲಿ ದುಡಿಯುತ್ತಿದ್ದಾರೆ.
• ರಾಜಕೀಯ ಕ್ಷೇತ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಮಹಿಳೆಯರು ದೇಶದ ಪ್ರಗತಿಗೆ ಶ್ರಮಿಸುತ್ತಿದ್ದಾರೆ.
• ಗ್ರಾಮಾಂತರ ಪ್ರದೇಶಗಳಲ್ಲಿ ಸ್ತ್ರೀಶಕ್ತಿ ಸಂಘಗಳು ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.
• ಸ್ವಚ್ಛ ಹಾಗೂ ಪ್ರಗತಿಪರ ಸಮಾಜವನ್ನು ಕಟ್ಟುವಲ್ಲಿ ಮಹಿಳೆಯರು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ.

ಅಧ್ಯಾಯ 5. ಸಾರ್ವಜನಿಕ ಹಣಕಾಸು ಮತ್ತು ಆಯ-ವ್ಯಯ (geo)
ಮುಖ್ಯಾಂಶಗಳು:
• ಸರ್ಕಾರವು ಸಾರ್ವಜನಿಕ ಹಣಕಾಸನ್ನು ಕೋಶೀಯ ನೀತಿಯ ಮೂಲಕ ನಿರ್ವಹಿಸುತ್ತದೆ.
• ಆಯ-ವ್ಯಯದಲ್ಲಿ ಸರ್ಕಾರದ ಆದಾಯವು ಅದರ ವೆಚ್ಚಕ್ಕಿಂತ ಹೆಚ್ಚಾಗಿದ್ದರೆ ಅದನ್ನು ಉಳಿತಾಯ ಆಯ-ವ್ಯಯ ಎಂದು ಕರೆಯುತ್ತಾರೆ.
• ಕೇಂದ್ರ ಸರ್ಕಾರದಲ್ಲಿ ಆಯವ್ಯಯವನ್ನು ಲೋಕಸಭೆಯಲ್ಲಿ ಮಂಡಿಸುವವರು ಹಣಕಾಸು ಸಚಿವರು.
• ಸರ್ಕಾರವು ಆಂತರಿಕ ಹಾಗೂ ವಿದೇಶಿ ಸಾಲಗಳ ಮೂಲಕ ಸಂಗ್ರಹಿಸುವ ಆದಾಯವನ್ನು ಬಂಡವಾಳ ಆದಾಯ ಎನ್ನುತ್ತಾರೆ.
• ಸರ್ಕಾರದ ಆದಾಯ, ವೆZ್ಚ À ಹಾಗೂ ಸಾಲಗಳ ನಿರ್ವಹಣೆಯನ್ನು ಕುರಿತು ಅಧ್ಯಯನ ಮಾಡುವುದೇ ಸಾರ್ವಜನಿಕ ಹಣಕಾಸು ಆಗಿದೆ.
• ಭಾರತದಲ್ಲಿ ಕೇಂದ್ರ ಸರ್ಕಾರದ ಆಯ-ವ್ಯಯವನ್ನು ಕೇಂದ್ರ ಹಣಕಾಸು ಸಚಿವರು ಹಣಕಾಸು ಇಲಾಖೆಯ ಸಹಕಾರದೊಂದಿಗೆ ತಯಾರಿಸುತ್ತಾರೆ.
• ಆಯ-ವ್ಯಯದಲ್ಲಿ ಸರ್ಕಾರದ ಆದಾಯಕ್ಕಿಂತ ಅದರ ವೆಚ್ಚವು ಹೆಚ್ಚಾಗಿದ್ದರೆ ಅದನ್ನು ಕೊರತೆಯ ಆಯ-ವ್ಯಯ ಎಂದು ಕರೆಯುತ್ತಾರೆ.
• ಸರ್ಕಾರವು ತನ್ನ ವೆಚ್ಚಗಳನ್ನು ಭರಿಸಲು ವಿವಿಧ ಮೂಲಗಳಿಂದ ಹಣವನ್ನು ಸಂಗ್ರಹಿಸುತ್ತದೆ. ಇದನ್ನು ಸಾರ್ವಜನಿಕ ಆದಾಯ ಎನ್ನುತ್ತಾರೆ.
• ಸರ್ಕಾರವು ವಿವಿಧ ತೆರಿಗೆಗಳು & ತೆರಿಗೆಯೇತರ ಮೂಲಗಳಿಂದ ಸಂಗ್ರಹಿಸುವ ಆದಾಯವನ್ನು
ಕಂದಾಯ ಆದಾಯ ಎಂದು ಕರೆಯುತ್ತಾರೆ.
• ಸರ್ಕಾರದ ಒಂದು ªಂμಂಜzಂ ಆದಾಯ ಮತ್ತು ವೆಚ್ಚಗಳನ್ನು ಕುರಿತು ತಯಾರಿಸಿದ ಅಂದಾಜು ಪಟ್ಟಿಗೆ ಆಯವ್ಯಯ ಎನ್ನತ್ತಾರೆ.
ಈ ಕೆಳಗಿನ ಪ್ರಶ್ನೆಗಳಿಗೆ ವಾಕ್ಯಗಳಲ್ಲಿ ಉತ್ತರಿಸಿರಿ.
1. ಸಾರ್ವಜನಿಕ ಹಣಕಾಸಿನ ಅರ್ಥ ತಿಳಿಸಿ.
ಸರ್ಕಾರದ ಆದಾಯ, ವೆಚ್ಚ ಹಾಗೂ ಸಾಲಗಳ ನಿರ್ವಹಣೆಯನ್ನು ಕುರಿತು ಅಧ್ಯಯನ ಮಾಡುವುದೇ ಸಾರ್ವಜನಿಕ ಹಣಕಾಸಿನ ಅರ್ಥವಾಗಿದೆ.
2. ಆಯ-ವ್ಯಯ ಎಂದರೇನು?
ಸರ್ಕಾರದ ಒಂದು ವರ್ಷದ ಆದಾಯ ಮತ್ತು ವೆಚ್ಚಗಳನ್ನು ಕುರಿತು ತಯಾರಿಸಿದ ಅಂದಾಜು ಪಟ್ಟಿಯನ್ನು ಆಯ-ವ್ಯಯ ಪತ್ರ ಅಥವಾ ಮುಂಗಡ ಪತ್ರ ಎಂದು ಕರೆಯುತ್ತಾರೆ.
3. ಕೊರತೆಯ ಆಯ-ವ್ಯಯದ ಅರ್ಥ ಬರೆಯಿರಿ.
ಆಯ-ವ್ಯಯ ಪತ್ರದಲ್ಲಿ ಸರ್ಕಾರದ ಆದಾಯಕ್ಕಿಂತ ವೆಚ್ಚವು ಹೆಚ್ಚಾಗಿದ್ದರೆ ಅದನ್ನು ಕೊರತೆಯ ಆಯ-ವ್ಯಯ ಎನ್ನುತ್ತಾರೆ.
4. ಯೋಜನೇತರ ವೆಚ್ಚ ಎಂದರೇನು?
ಅಭಿವೃದ್ಧಿ ಕಾರ್ಯಗಳನ್ನು ಹೊರತುಪಡಿಸಿ, ಆಡಳಿತ ನಿರ್ವಹಣೆ, gಂμಂಔಛಿgಂPಂeuಇ, ಬಡ್ಡಿ ಪಾವತಿ ಮುಂತಾದ ಬಾಬ್ತುಗಳಿಗೆ ಮಾಡಲಾಗುವ ವೆಚ್ಚವನ್ನು ಯೋಜನೇತರ ವೆಚ್ಚ ಎನ್ನುತ್ತೇವೆ.
5. ಪ್ರತ್ಯಕ್ಷ ತೆರಿಗೆ ಎಂದರೇನು?
ಸರ್ಕಾರವು ಯಾರ ಮೇಲೆ ತೆರಿಗೆಯನ್ನು ವಿಧಿಸುತ್ತದೆಯೋ ಅವರೇ ಆ ಹೊರೆಯನ್ನು ಹೊರುವಂತಿದ್ದರೆ, ಅಂತಹ ತೆರಿಗೆಯನ್ನು ಪ್ರತ್ಯಕ್ಷ ತೆರಿಗೆ ಎನ್ನುತ್ತಾರೆ. ಉದಾ : ವರಮಾನ ತೆರಿಗೆ, ಸ್ಟಾಂಪು ತೆರಿಗೆ ಇತ್ಯಾದಿ.
6. ವಿತ್ತೀಯ ಕೊರತೆಯನ್ನು ಸೂತ್ರ ರೂಪದಲ್ಲಿ ಬರೆಯಿರಿ.
ವಿತ್ತೀಯ ಕೊರತೆ = (ಕಂದಾಯ ಆದಾಯ + ಸಾಲೇತರ ಬಂಡವಾಳ ಆದಾಯ) – ಒಟ್ಟು ವೆಚ್ಚ.
7. ಕೇಂದ್ರ ಸರ್ಕಾರದ ಯೋಜನಾ ವೆಚ್ಚಗಳನ್ನು ಪಟ್ಟಿಮಾಡಿರಿ.
ಕೇಂದ್ರ ಸರ್ಕಾರವು ಕೇಂದ್ರ ಯೋಜನಾ ವೆಚ್ಚದ ಅಡಿಯಲ್ಲಿ ಮೂರು ರೀತಿಯ ಸೇವೆಗಳ ನಿರ್ವಹಣೆ ಹಾಗೂ ಅಭಿವೃದ್ಧಿಗಾಗಿ ಹಣವನ್ನು ವೆಚ್ಚ ಮಾಡುತ್ತದೆ. ಅವುಗಳೆಂದರೆ –
• ಆರ್ಥಿಕ ಸೇವೆಗಳು : ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳು, ಕೈಗಾರಿಕೆ, ಸಾರಿಗೆ, ಸಂಪರ್ಕ, ಇಂಧನ, ವಿಜ್ಞಾನ ಮತ್ತು ತಂತ್ರಜ್ಞಾನ, ಗ್ರಾಮೀಣಾಭಿವೃದ್ಧಿ ಇತ್ಯಾದಿ.
• ಸಾಮಾಜಿಕ ಸೇವೆಗಳು : ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಕುಟುಂಬ ಕಲ್ಯಾಣ, ಕುಡಿಯುವ ನೀರು ಪೂರೈಕೆ, ಗೃಹ ನಿರ್ಮಾಣ, ಸಾಮಾಜಿಕ ಕಲ್ಯಾಣ ಇತ್ಯಾದಿ.
• ಸಾಮಾನ್ಯ ಸೇವೆಗಳು : ದೇಶದಲ್ಲಿ ಶಾಂತಿ - ಸುವ್ಯವಸ್ಥೆ ಕಾಪಾಡಲು ಮಾಡುವ ವೆಚ್ಚಗಳು.
8. ಕೇಂದ್ರ ಸರ್ಕಾರದ ತೆರಿಗೆಯೇತರ ಆದಾಯದ ಮೂಲಗಳನ್ನು
ತಿಳಿಸಿ.
• ಭಾರತೀಯ ರಿಜರ್ವ ಬ್ಯಾಂಕ್ ಗಳಿಸುವ ನಿವ್ವಳ ಲಾಭ.
• ಭಾರತೀಯ ರೈಲ್ವೆ ಗಳಿಸುವ ನಿವ್ವಳ ಲಾಭ.
• ಅಂಚೆ ಮತ್ತು ದೂರವಾಣಿ ಸೇವೆಗಳಿಂದ ಬರುವ ಆದಾಯ.
• ಸಾರ್ವಜನಿಕ ಉದ್ಯಮಗಳು ಗಳಿಸುವ ಆದಾಯ.
• ನಾಣ್ಯ ಮತ್ತು ಟಂಕಸಾಲೆಯಿಂದ ಬರುವ ಆದಾಯ.
• ವಿವಿಧ ರೀತಿಯ ಶುಲ್ಕಗಳು, ದಂಡಗಳು ಇತ್ಯಾದಿ.
9. ವಿತ್ತೀಯ ನೀತಿ ಎಂದರೇನು?
ಆರ್ಥಿಕ ಅಭಿವೃದ್ಧಿ ಮತ್ತು ಆರ್ಥಿಕ ಸ್ಥಿರತೆಯನ್ನು ಸಾಧಿಸುವ ಉದ್ದೇಶದಿಂದ ಸರ್ಕಾರವು ತನ್ನ ಆದಾಯ, ವೆಚ್ಚ ಮತ್ತು ಸಾಲಕ್ಕೆ ಸಂಬಂಧಿಸಿದಂತೆ ಕಾಲ ಕಾಲಕ್ಕೆ ಅನುಸರಿಸುವ ನೀತಿಗೆ
ಕೋಶೀಯ ನೀತಿ ಅಥವಾ ವಿತ್ತೀಯ ನೀತಿ ಎನ್ನುತ್ತಾರೆ.
9. ಕೊರತೆಯ ಹಣಕಾಸು ಎಂದರೇನು? ಅದರ ನಾಲ್ಕು ವಿಧಗಳನ್ನು
ತಿಳಿಸಿ.
ಸರ್ಕಾರವು ತನ್ನ ಆದಾಯಕ್ಕಿಂತಲೂ ವೆಚ್ಚವನ್ನು ಹೆಚ್ಚು ಮಾಡುವದನ್ನು ಕೊರತೆಯ ಹಣಕಾಸು ಎನ್ನುತ್ತಾರೆ.
ಕೊರತೆಯ ಹಣಕಾಸಿನ ನಾಲ್ಕು ವಿಧಗಳು
1. ವಿತ್ತೀಯ ಕೊರತೆ,
2. ಆಯವ್ಯಯ ಕೊರತೆ,
3. ಕಂದಾಯ ಕೊರತೆ,
4. ಪ್ರಾಥಮಿಕ ಕೊರತೆ.
10. ಸಾರ್ವಜನಿಕ ಹಣಕಾಸು ಮತ್ತು ವೈಯಕ್ತಿಕ ಹಣಕಾಸು
ಭಿನ್ನತೆಗಳನ್ನು ಗುರುತಿಸಿ.
ವೈಯಕ್ತಿಕ ಹಣಕಾಸು
• ವೈಯಕ್ತಿಕ ಹಣಕಾಸು ಅಥವಾ ಖಾಸಗೀ ಹಣಕಾಸು ಒಬ್ಬ ವ್ಯಕ್ತಿ ಅಥವಾ ಕುಟುಂಬದ ಆದಾಯ-ವೆಚ್ಚಗಳಿಗೆ ಸಂಬಂದಿ8/üಸಿದೆ.
• ಇಲ್ಲಿ ವ್ಯಕ್ತಿಗಳು ಮೊದಲು ತಮ್ಮ ಆದಾಯವನ್ನು ಅಂದಾಜುಮಾಡಿ, ನಂತರ ಅದಕ್ಕೆ ಅನುಗುಣವಾಗಿ ಖರ್ಚು ವೆಚ್ಚ ಮಾಡುತ್ತಾರೆ.
• ವೈಯಕ್ತಿಕ ಹಣಕಾಸಿನ ವ್ಯವಹಾರಗಳನ್ನು ಆದಷ್ಟು ಗೌಪ್ಯವಾಗಿಡಲಾಗುತ್ತದೆ.
• ವ್ಯಕ್ತಿ ಅಥವಾ ಕುಟುಂಬ ಉಳಿತಾಯ
ಮಾಡಿದರೆ ಅದು ಅವರ ಪ್ರಗತಿ ಪೂರಕವಾಗಿರುತ್ತದೆ.
ಸಾರ್ವಜನಿಕ ಹಣಕಾಸು
• ಸಾರ್ವಜನಿಕ ಹಣಕಾಸು ಸರ್ಕಾರದ ಆದಾಯ-ವೆಚ್ಚಗಳಿಗೆ ಸಂಬಂಧಿಸಿರುತ್ತದೆ.
• ಸರ್ಕಾರವು ಮೊದಲು ತನ್ನ ವೆಚ್ಚವನ್ನು ಅಂದಾಜು ಮಾಡಿ, ಅದಕ್ಕೆ ತಕ್ಕಂತೆ ಆದಾಯವನ್ನು ಹೊಂದಿಸುತ್ತದೆ.
• ಸಾರ್ವಜನಿಕ ಹಣಕಾಸನ್ನು ಶಾಸನ ಸಭೆಗಳಲ್ಲಿ ಚರ್ಚಿಸಲಾಗುತ್ತದೆ.
• ಸರ್ಕಾರವು ಉಳಿತಾಯ ಮಾಡಿದರೆ ಅದು ಅಭಿವೃದ್ಧಿ ಹೊಂದುತ್ತಿರುವ ದೇಶದ ಪ್ರಗತಿಯನ್ನು ಕುಂಠಿತಗೊಳಿಸುತ್ತದೆ.
11. ಭಾರತದ ಹಣಕಾಸು ವರ್ಷವು ಯಾವಾಗ ಪ್ರಾರಂಭವಾಗಿ
ಯಾವಾಗ ಮುಕ್ತಾಯವಾಗುತ್ತದೆ?
ಭಾರತದಲ್ಲಿ ಹಣಕಾಸು ವರ್ಷವು ಆ ವರ್ಷದ ಎಪ್ರಿಲ್ 1ರಂದು ಪ್ರಾರಂಭವಾಗಿ ಅದರ ಮುಂದಿನ ವರ್ಷದ ಮಾರ್ಚ 31ರಂದು ಮುಕ್ತಾಯವಾಗುತ್ತದೆ.
12. ಸರ್ಕಾರವು ತನ್ನ ಆದಾಯ ಮತ್ತು ವೆಚ್ಚಗಳ ನಡುವಿನ
ಅಂತರವನ್ನು ಹೇಗೆ ತುಂಬಿಕೊಳ್ಳುತ್ತದೆ?
• ಸರ್ಕಾರವು ತನ್ನ ಆದಾಯ ಮತ್ತು ವೆಚ್ಚದ ನಡುವಿನ ಅಂತರವನ್ನು ಭಾರತೀಯ ರಿಜರ್ವ ಬ್ಯಾಂಕಿನಲ್ಲಿ ತಾನು ಹೊಂದಿರುವ ನಗದು ಸಂಗ್ರಹವನ್ನು ಹಿಂಪಡೆಯುವದು.
• ಆಂತರಿಕ ಮತ್ತು ವಿದೇಶಿ ಮೂಲಗಳಿಂದ ಸಾಲ ಸಂಗ್ರಹಿಸುವುದು.
• ಭಾರತೀಯ ರಿಜರ್ವ ಬ್ಯಾಂಕಿನಿಂದ ಸಾಲ ಪಡೆಯುವುದು ಮುಂತಾದ ಕ್ರಮಗಳ ಮೂಲಕ ತುಂಬಿಕೊಳ್ಳುತ್ತದೆ.
14. ಯೋಜನಾ ವೆಚ್ಚ ಎಂದರೇನು?
ಸರ್ಕಾರವು ವಿವಿಧ ಆರ್ಥಿಕ ಮತ್ತು ಸಾಮಾಜಿಕ ಸೇವೆಗಳು, ರಸ್ತೆ ನಿರ್ಮಾಣ ಕಾರ್ಯಗಳು ಮುಂತಾದ ಅಭಿವೃದ್ಧಿ ಕಾರ್ಯಗಳಿಗೆ ಮಾಡುವ ವೆಚ್ಚಗಳನ್ನು ಯೋಜನಾ ವೆಚ್ಚ ಎನ್ನುತ್ತಾರೆ.
15. ಸಾರ್ವಜನಿಕ ವೆಚ್ಚ ಎಂದರೇನು?
ಸರ್ಕಾರವು ರಾಷ್ಟ್ರದ ರಕ್ಷಣೆ, ಆಡಳಿತ ನಿರ್ವಹಣೆ, ಆರ್ಥಿಕ ಅಭಿವೃದ್ಧಿ ಹಾಗೂ ಜನರ ಯೋಗಕ್ಷೇಮದ ದೃಷ್ಟಿಯಿಂದ ವಿವಿಧ ಚಟುವಟಿಕೆಗಳಿಗೆ ಹಣವನ್ನು ವೆಚ್ಚ ಮಾಡುತ್ತದೆ. ಇದನ್ನು ಸಾರ್ವಜನಿಕ ವೆಚ್ಚ ಎನ್ನುತ್ತಾರೆ.
16. ಸಾರ್ವಜನಿಕ ಹಣಕಾಸಿನ ಮಹತ್ವವನ್ನು ಸಂಕ್ಷಿಪ್ತವಾಗಿ ವಿವರಿಸಿ.
• ಸರ್ಕಾರವು ತನ್ನ ಕೋಶಿಯ ನೀತಿಯ ಮೂಲಕ ದೇಶದಲ್ಲಿರುವ ನೈಸರ್ಗಿಕ ಸಂಪತ್ತು, ಶ್ರಮ ಮತ್ತು ಭೌತಿಕ ಬಂಡವಾಳವು ಉತ್ಪಾದಕರ ನಡುವೆ ಸಮರ್ಪವಾಗಿ ಹಂಚಿಕೆಯಾಗುವಂತೆ ಮಾಡುತ್ತದೆ.
• ದೇಶದಲ್ಲಿ ಉತ್ಪಾದನೆಯಾಗುವ ಆದಾಯವು ಎಲ್ಲಾ ಪ್ರಜೆಗಳಲ್ಲಿ ಆದಷ್ಟು ಸಮನಾಗಿ ಹಂಚಿಕೆಯಾಗುವಂತೆ ಮಾಡುತ್ತದೆ.
• ಸಮಾಜದ ಎಲ್ಲಾ ವರ್ಗದ ಜನರು ಶಾಂತಿ, ನೆಮ್ಮದಿಯಿಂದ ಬದುಕುವಂತೆ ಮಾಡಲು ಪ್ರಯತ್ನಿಸುತ್ತದೆ.
• ಅರ್ಥವ್ಯವಸ್ಥೆಯ ಎಲ್ಲಾ ಕ್ಷೇತ್ರಗಳು ಸಮತೋಲನವಾಗಿ ಅಭಿವೃದ್ಧಿ ಹೊಂದುವಂತೆ ಮಾಡುತ್ತದೆ.
17. ಬಂಡವಾಳ ವೆಚ್ಚ ಎಂದರೇನು?
ಕೃಷಿ, ಕೈಗಾರಿಕೆ, ಸಾರಿಗೆ, ವಿದ್ಯುತ್, ನೀರಾವರಿ ಯೋಜನೆಗಳು ಮುಂತಾದ ಕ್ಷೇತ್ರಗಳ ಅಭಿವೃದ್ಧಿಗಾಗಿ ಮತ್ತು ಹೊಸ ಆಸ್ತಿಗಳ ನಿರ್ಮಾಣಕ್ಕಾಗಿ ಸರ್ಕಾರವು ಹೊಸದಾಗಿ ಬಂಡವಾಳ ಹೂಡಲು ಮುಂದಾಗುತ್ತದೆ. ಇಂತಹ ವೆಚ್ಚಕ್ಕೆ ಬಂಡವಾಳ ವೆಚ್ಚ ಎನ್ನುತ್ತಾರೆ.
18. ಹೂಡಿಕೆ ಹಿಂತೆಗೆತ ಎಂದರೇನು?
ಸರ್ಕಾರವು ಸಾರ್ವಜನಿಕ ಉದ್ಯಮಗಳಲ್ಲಿ ಹೂಡಿರುವ ತನ್ನ ಬಂಡವಾಳವನ್ನು ಹಿಂದಕ್ಕೆ ಪಡೆಯುತ್ತದೆ. ಇದಕ್ಕೆ ಹೂಡಿಕೆ ಹಿಂತೆಗೆತ ಎನ್ನುತ್ತಾರೆ.
19. ವಿತ್ತೀಯ ಕೊರತೆ ಎಂದರೇನು?
ಆಯವ್ಯಯದಲ್ಲಿ ಕಂದಾಯ ಆದಾಯ ಮತ್ತು ಸಾಲೇತರ ಬಂಡವಾಳ ಆದಾಯಗಳಿಗಿಂತ ಸರ್ಕಾರದ ಒಟ್ಟು ವೆಚ್ಚ ಹೆಚ್ಚಾಗಿದ್ದರೆ, ಅದನ್ನು ವಿತ್ತೀಯ ಕೊರತೆ ಎನ್ನುತ್ತಾರೆ.

No comments:
Post a Comment