ಜೂನ್ ನಲ್ಲಿ ನಡೆದ ಕೆ.ಎ.ಎಸ್. ಪರೀಕ್ಷೆಯ ಎರಡು ಪ್ರಶ್ನೆಪತ್ರಿಕೆಗಳಿಗೆ ಮಾತ್ರ ಉತ್ತರಗಳನ್ನ ನೀಡಲಾಗಿದ್ದು, ಇನ್ನುಳಿದ ಪ್ರಶ್ನೆಪತ್ರಿಕೆಗಳನ್ನ ಬೆರಳಚ್ಚಿಸುವ ಕಾರ್ಯ ಭರದಿಂದ ಸಾಗಿದೆ.. ಶೀಘ್ರದಲ್ಲೇ ಈ ತಾಣ ಸಮಗ್ರವಾಗಲಿದೆ. ನಿಮ್ಮ ಸಹಕಾರ, ಪ್ರೋತ್ಸಾಹಕ್ಕೆ ಪ್ರಶ್ನೋತ್ತರ ತಂಡ ಕೃತಜ್ಞತೆ ಸಲ್ಲಿಸುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತೆ ಮಾಹಿತಿ ನೀಡಲಾಗುತ್ತಿದೆ.https://t.me/kpsc2019 ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರ: ಇಂದು ಸುಪ್ರೀಂ ತೀರ್ಪು | General Knowledge in Kannada
https://www.highrevenuegate.com/dst1z9b3?key=96fa453e5c910a6715da3b114f6d9e35

RECENT POSTS

6

https://www.videosprofitnetwork.com/watch.xml?key=35286665df409d9f630563e3a619eb10

ಇತ್ತೀಚಿನ ಸುದ್ದಿ...Recent Notes

8

https://www.highrevenuegate.com/his7kbtc7?key=50a282e312a45be4aa549d301f853be2

Friday, September 28, 2018

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರ: ಇಂದು ಸುಪ್ರೀಂ ತೀರ್ಪು

  Pundalik       Friday, September 28, 2018
ಐತಿಹಾಸಿಕ ಪ್ರಸಿದ್ಧ ಶಬರಿ ಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಶುಕ್ರವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಲಿದೆ.
ಶಬರಿಮಲೆ ದೇವಸ್ಥಾನದೊಳಗೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ನಿಷೇಧ ಕುರಿತು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಲಿದೆ. ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ  ಮಹತ್ವದ ತೀರ್ಪು ನೀಡಲಿದೆ.
ಸುಮಾರು 800 ವರ್ಷಗಳಿಂದ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವನ್ನು ದೇವಸ್ಥಾನ ಆಡಳಿತ ಮಂಡಳಿ ನಿರ್ಬಂಧಿಸಿದೆ. ಈ ನಿಷೇಧವನ್ನು ಪ್ರಶ್ನಿಸಿ ಹಲವಾರು ಮಹಿಳಾ ಸಂಘಟನೆಗಳು ಕಾನೂನು ಹೋರಾಟ ನಡೆಸಿದ್ದವು. 2016ರಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಮಹಿಳೆಯರ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಲ್ಲವೆ ಎಂದು ಪ್ರಶ್ನಿಸಿತ್ತು. ಇನ್ನು ಈ ವಿವಾದದ ವಿಚಾರಣೆ ನಡೆಸಲು 2017ರಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ರಚಿಸಿತ್ತು. ಇದೀಗ ಹಲವು ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀ ಕೋರ್ಟ್ ಶುಕ್ರವಾರ ಐತಿಹಾಸಿಕ ತೀರ್ಪು ನೀಡಲಿದೆ.


Telegram Link https://t.me/joinchat/AAAAAE9lq2X6z4BbgUUCnw Friends, If you like this post,kindly comment below the post and do share your Response, (Thanks for Reading....)
logoblog

Thanks for reading ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರ: ಇಂದು ಸುಪ್ರೀಂ ತೀರ್ಪು

Previous
« Prev Post

No comments:

Post a Comment

Disclaimer

Disclaimer/ Notice: This all documents and PDF notes & Magazines (Only Education and Knowledge Propose) we are downloaded from the (whatsApp & Telegram Groups) internet. We are not responsible for any type of copyright issues. If we have any complaint regarding this content. We are trying to remove this content shorty. Contact: pyadavgk@gmail.com

Popular Posts

Followers

Contact Form

Name

Email *

Message *