ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈಗ ಹಳೆ ಮೈಸೂರು ಭಾಗದ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ.
ಯದುವೀರ್ ಅವರಿಗೆ ಪ್ರವಾಸೋದ್ಯಮ ಇಲಾಖೆ ಸರ್ಕಾರ ಬ್ರಾಂಡ್ ಅಂಬಾಸಿಡರ್ ಆಗುವಂತೆ ಮನವಿ ಮಾಡಿತ್ತು. ಈ ಕುರಿತು ಸ್ವತಃ ಸಚಿವ ಸಾ.ರಾ.ಮಹೇಶ್ ಅವರು ಪ್ರಸ್ತಾಪ ಮಾಡಿದ್ದರು. ಯದುವೀರ್ ಅವರು ಹಳೆ ಮೈಸೂರಿನ ಅಭಿವೃದ್ಧಿಗೆ ಚಿಂತನೆ ನಡೆಸಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಮತ್ತು ಕೊಡಗು ಭಾಗದ ಪ್ರವಾಸೋದ್ಯಮ ರಾಯಭಾರಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಪತ್ರದ ಮೂಲಕ ಯದುವೀರ್ ಸಾ.ರಾ. ಮಹೇಶ್ ಅವರಿಗೆ ತಿಳಿಸಿದ್ದಾರೆ.
Friends, If you like this post,kindly comment below the post and do share your
Response,
(Thanks for Reading....)
No comments:
Post a Comment