ದೇಶದಲ್ಲಿ ಪುರುಷರಿಗೆ ಹೋಲಿಸಿದರೆ ಆತ್ಮಹತ್ಯೆಗೆ ಶರಣಾಗುವ ಮಹಿಳೆಯರು ಹೆಚ್ಚು l ಜೀವಕ್ಕೆ ಮದುವೆಯೇ ಕಂಟಕ
ಕರ್ನಾಟಕದಲ್ಲಿ ಅತೀ ಹೆಚ್ಚು ಆತ್ಮಹತ್ಯೆ
ಪ್ರಜಾವಾಣಿ ವಾರ್ತೆ
ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ವರದಿಯಾಗುವ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ.
ತ್ರಿಪುರಾ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ ಕ್ರಮವಾಗಿ ನಂತರದ ಸ್ಥಾನದಲ್ಲಿವೆ.
ಭಾರತದಲ್ಲಿ ಆತ್ಮಹತ್ಯೆ ಪ್ರವೃತ್ತಿ ಕುರಿತು ಬುಧವಾರ ಪ್ರಕಟವಾದ ಜಾಗತಿಕ ವರದಿ ಈ ಆತಂಕಕಾರಿ ಅಂಶಗಳ ಬಗ್ಗೆ ಬೆಳಕು ಚೆಲ್ಲಿದೆ.
ಈ ರಾಜ್ಯಗಳಲ್ಲಿ ಆತ್ಮಹತ್ಯೆಗೆ ಶರಣಾಗುವ ಮಹಿಳೆಯರು ಮತ್ತು ಪುರುಷರ ಪ್ರಮಾಣದಲ್ಲಿ ಹೆಚ್ಚಿನ ಅಂತರವಿಲ್ಲ. ಆದರೆ, ಕೇರಳ ಮತ್ತು ಛತ್ತೀಸಗಡದಲ್ಲಿ ಮಾತ್ರ ಮಹಿಳೆಯರಿಗೆ ಹೋಲಿಸಿದರೆ ಪುರುಷರ ಸಂಖ್ಯೆ ಜಾಸ್ತಿ ಇದೆ.
‘1990–2016ರ ಅವಧಿಯಲ್ಲಿ ಜಾಗತಿಕ ಆರೋಗ್ಯ ಸಮಸ್ಯೆಗಳು ಮತ್ತು ಪರಿಣಾಮ’ ಕುರಿತು ನಡೆಸಿದ ಈ ಅಧ್ಯಯನ ವರದಿ ಲ್ಯಾನ್ಸೆಟ್ ಪಬ್ಲಿಕ್ ಹೆಲ್ತ್ ಜರ್ನಲ್ನಲ್ಲಿ ಪ್ರಕಟವಾಗಿದೆ.
ವರದಿಯ ಹೂರಣ
l
l
l
l
l
l
l
l
l
ಆತ್ಮಹತ್ಯೆ ತಡೆಗೆ ಭಾರತ ಸಮಗ್ರ ಯೋಜನೆ ರೂಪಿಸಬೇಕಾದ ಅಗತ್ಯ ತುರ್ತಾಗಿದೆ
ರಾಖಿ ದಂಡೋನಾ, ಪ್ರಾಧ್ಯಾಪಕಿ, ರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ಪ್ರತಿಷ್ಠಾನ
No comments:
Post a Comment