Title : ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಜು.1ರಿಂದ ಅನ್ವಯ: ಹಣಕಾಸು ಸಚಿವಾಲಯ
ನವದೆಹಲಿ: ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿಭತ್ಯೆಯನ್ನು ಮೂಲವೇತನದ ಶೇಕಡ 31ರಷ್ಟಕ್ಕೆ ಹೆಚ್ಚಿಸಿರುವುದು 2021ರ ಜುಲೈ 1ರಿಂದ ಅನ್ವಯವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಹೇಳಿದೆ.
ತುಟ್ಟಿಭತ್ಯೆಯು ಮೂಲವೇತನದ ಶೇ 28ರಷ್ಟರಿಂದ, ಶೇ 31ಕ್ಕೆ ಹೆಚ್ಚಳ ಆಗಲಿದೆ. ಸಶಸ್ತ್ರ ಪಡೆಗಳ ಸಿಬ್ಬಂದಿ ಹಾಗೂ ರೈಲ್ವೆ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶವನ್ನು ಸಂಬಂಧಪಟ್ಟ ಸಚಿವಾಲಯಗಳು ಹೊರಡಿಸಲಿವೆ.
ತುಟ್ಟಿಭತ್ಯೆಯನ್ನು ಮತ್ತು ಕೇಂದ್ರದ ಪಿಂಚಣಿದಾರರಿಗೆ ನೀಡುವ ಡಿಆರ್‌ಅನ್ನು (ತುಟ್ಟಿ ಪರಿಹಾರ) ಶೇ 3ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟವು ಕಳೆದ ವಾರ ಒಪ್ಪಿಗೆ ನೀಡಿದೆ. ಇದರಿಂದಾಗಿ 47.14 ಲಕ್ಷ ನೌಕರರಿಗೆ ಹಾಗೂ 68.62 ಲಕ್ಷ ಪಿಂಚಣಿದಾರರಿಗೆ ಅನುಕೂಲ ಆಗಲಿದೆ.
File Type : See Link
File Language : Kannada/English
State : Karnataka
Publish Date : 2021
File Format : PDF
File Size : link
Number of Pages : link
Scanned Copy : Yes
Editable Text : No
Password Protected : No
Image Available : Yes
Download Link Available : Yes
File size Reduced : No
Password : No
Cost : Free of cost
For Personal Use Only
👇👇👇👇👇👇👇👇
CLICK HERE TO DOWNLOAD
No comments:
Post a Comment