ನಿರಾತಂಕವಾಗಿ ಪರೀಕ್ಷೆ ಬರೆಯಿರಿ, ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲ - 319 ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆ ನವೆಂಬರ್ 15
ನವೆಂಬರ್ 15ರಂದು ನಡೆಯಲಿರುವ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಸಿಸಿಟಿವಿ, ಜಾಮರ್ ಅಳವಡಿಕೆ, ಇಬ್ಬರು ಮೇಲ್ವಿಚಾರಕರ ನೇಮಕ ಹಾಗೂ ಪರೀಕ್ಷೆಯ ದಿನವೇ OMR ಪ್ರತಿಗಳ ಪ್ರಕಟಣೆಗೆ ವ್ಯವಸ್ಥೆ ಮಾಡಲಾಗಿದೆ. ಸುಳ್ಳು ವದಂತಿಗಳಿಗೆ ಕಿವಿಗೊಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಎಲ್ಲ ಅಭ್ಯರ್ಥಿಗಳಿಗೂ ಶುಭವಾಗಲಿ.

Comments
Post a Comment